spot_img
Wednesday, March 11, 2026
spot_img

ಯೋಗ ಸ್ಪರ್ಧೆ: ಅಂತರಾಷ್ಟ್ರೀಯ ಮಟ್ಟಕ್ಕೆ ಸಂದೀಪ್

ಕುಂದಾಪುರ: ವರ್ಷಿಣಿ ಯೋಗ ಶಿಕ್ಷಣ, ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್ ಶಿವಮೊಗ್ಗ ಮತ್ತು ಕಲಾ ಯೋಗಾಸನ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಕಾಡೆಮಿ ತುಮಕೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತುಮಕೂರು ಇವರ ಇವರ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ತುಮಕೂರಿನ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 8 ನೇ ವಷದ ರಾಷ್ಟ್ರಮಟ್ಟದ ಯೋಗಾಸನಾ ಸ್ಪರ್ಧೆ ೨೦೨೫-೨೬ ಯಲ್ಲಿ ತ್ರಾಸಿ ಗ್ರಾಮ ಪಂಚಾಯತಿನ ಸಿಬ್ಬಂದಿ ಸಂದೀಪ್ ಅವರು ವಿವಿಧ ಹಂತದ ಸ್ಪರ್ದೆಯಲ್ಲಿ ಪ್ರಥಮ ಹಾಗೂ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟದಿಂದ ಡಿಸೆಂಬರ್ ತಿಂಗಳಲ್ಲಿ ಮಾಲ್ಡೀವ್ಸ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!