spot_img
Tuesday, March 10, 2026
spot_img

ಜಮೀಯತುಲ್ ಫಲಾಹ್ ಕುಂದಾಪುರ ತಾಲೂಕು ಘಟಕ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸುಲೇಮಾನ್ ಮಾವಿನಕಟ್ಟೆ ಅವರಿಗೆ ಸನ್ಮಾನ

ಕುಂದಾಪುರ: ಜಮೀಯತುಲ್ ಫಲಾಹ್ ಕುಂದಾಪುರ ತಾಲೂಕು ಘಟಕದ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸುಲೇಮಾನ್ ಮಾವಿನಕಟ್ಟೆ ಗುಲ್ವಾಡಿಯವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾದ ಅಬು ಮೊಹಮ್ಮದ್ ಗೌರವಿಸಿ ಸನ್ಮಾನಿಸಿ ಪ್ರಸ್ತಾವಿಕವಾಗಿ ಮಾತನಾಡಿದ ಅವರು ಸಹೋದರ ಸುಲೇಮಾನ್ ರವರ ಸಾಮಾಜಿಕ ಕಳಕಳಿಯ ಸೇವೆಯನ್ನು ಗುರುತಿಸಿ ಜಿಲ್ಲಾ ಆಡಳಿತ ನೀಡಿರುವ ಈ ಪ್ರಶಸ್ತಿ ಹೆಮ್ಮೆಯ ವಿಚಾರ, ಸುಲೇಮಾನ್ ರವರಿಂದ ಈ ಸಮಾಜಕ್ಕೆ ಇನ್ನಷ್ಟು ಸಮಾಜಮುಖಿ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದರು.

ಹಿರಿಯರು ಮಾಜಿ ಅಧ್ಯಕ್ಷರಾದ ಶೇಕ್ ಅಬು ಮಹಮ್ಮದ್ ಜಾಮಿಯಾ ಮಸೀದಿಯ ಕಾರ್ಯದರ್ಶಿ ತಬ್ರೇಜ್, ಕುಂದಾಪುರ ತಾಲೂಕು ಘಟಕದ ಪದಾಧಿಕಾರಿಗಳಾದ ಮೊಹಮ್ಮದಾಲಿ ಕೋಡಿ ಶಹಬಾನ್ ಹಂಗಳೂರು, ಕಾರ್ಯದರ್ಶಿ ಅಬ್ದುಲ್ ಸಲಾಂ ಚಿತ್ತೂರು, ಫಝಲ್ ಮೌಲಾನ ಕಂಡ್ಲೂರು, ಅಯೂಬ್ ಮೌಲಾನ ಕುಂದಾಪುರ, ಖತೀಬ್ ಅಶ್ಪಾಕ್, ರಜಾಕ್ ಬಿಜಾಡಿ, ರಿಯಾಜ್ ಕೋಡಿ, ಜಮಾಲ್ ಗುಲ್ವಾಡಿ ಅಲ್ಫಾಜ್, ಅಶ್ಫಾಕ್ ಮೂಡುಗೋಪಾಡಿ ವೇದಿಕೆ ಯಲ್ಲಿ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಲಾಂ ಚಿತ್ತೂರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!