spot_img
Tuesday, March 10, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮನ್ವಿತಾ ಭಗವದ್ಗೀತೆ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ : ನವೆಂಬರ್ 9 ರಂದು ಕುಂದಾಪುರದ ರಾಮ ಮಂದಿರದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆಸಿದ ತಾಲೂಕು ಮಟ್ಟದ ಭಗವದ್ಗೀತೆ ಮನ : ಸ್ವಾಸ್ಥ್ಯದ ಕೈಪಿಡಿ ಎಂಬ ವಿಷಯದ ಕುರಿತು ನಡೆಸಿದ ಭಾಷಣ ಸ್ಪರ್ಧೆ ಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮನ್ವಿತಾ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!