spot_img
Tuesday, March 10, 2026
spot_img

ಸಿಎ ಪರೀಕ್ಷೆಯಲ್ಲಿ ಡಾ.ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸುವ ಸಿಎ ಫೌಂಡೇಶನ್, ಇಂಟರ್ ಮೀಡಿಯಟ್ ಗ್ರೂಪ್ -I ಮತ್ತು ಗ್ರೂಪ್ II ಹಾಗೂ ಫೈನಲ್ ಗ್ರೂಪ್ I, ಗ್ರೂಪ್ II ರ ಸೆಪ್ಟೆಂಬರ್ 2025 ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ.

ರಕ್ಷಾ ಎಸ್. ನಾಯಕ್ ಸಿಎ ಫೌಂಡೇಶನ್ ನಲ್ಲಿ, ವಿಶ್ಮಿತಾ ಆಚಾರ್ ಸಿಎ ಇಂಟರ್ಮೀಡಿಯಟ್ ಗ್ರೂಪ್ I ರಲ್ಲಿ, ಪ್ರಜ್ವಲ್ ಸುಂದರ
ನಾಯಕ್ ಮತ್ತು ಯಶಸ್ ಕೆ. ಇಂಟರ್ ಮಿಡಿಯಟ್ ಗ್ರೂಪ್ II ರಲ್ಲಿ ಹಾಗೂ ರಕ್ಷಿತ ಸಿಎ ಫೈನಲ್ ಗ್ರೂಪ್ I ಮತ್ತು II ರಲ್ಲಿ
ಉತ್ತೀರ್ಣರಾಗಿದ್ದಾರೆ.

ಡಾಟ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ನಡೆಸುವ, ಮಧ್ಯಂತರ ಮಾದರಿ ಪರೀಕ್ಷೆ, ಹಾಗೂ ನುರಿತ ತರಬೇತುದಾರರಿಂದ
ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ
ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!