spot_img
Tuesday, March 10, 2026
spot_img

ಡಾ. ಬಿ. ಬಿ. ಹೆಗ್ಡೆಯವರ ಸಂಸ್ಮರಣೆ

ಕುಂದಾಪುರ: ಕುಂದಾಪುರದಲ್ಲಿ ವೈದ್ಯಕೀಯ, ಶಿಕ್ಷಣ ಮತ್ತು ಉದ್ಯಮ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ. ಬಿ. ಹೆಗ್ಡೆ ಅವರು ಅಗ್ರಪಂಕ್ತಿಯಲ್ಲಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡುವುದರ ಜೊತೆಗೆ ನೂರಾರು ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಡಾ| ಬಿ. ಬಿ. ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯಲ್ಲಿ ಡಾ| ಬಿ. ಬಿ. ಹೆಗ್ಡೆಯವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಹೇಳಿದರು.

ಇವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ಡಾ| ಬಿ. ಬಿ. ಹೆಗ್ಡೆ ಅವರ ಸಂಸ್ಮರಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಆಶಯ ನುಡಿಗಳನ್ನಾಡಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ರೇಷ್ಮಾ ಶೆಟ್ಟಿ ಸ್ವಾಗತಿಸಿ, ರಶ್ಮಿತಾ ಶೆಟ್ಟಿ ವಂದಿಸಿ, ಶ್ರೀಮತಿ ಪ್ರವೀಣಾ ಎಮ್. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!