spot_img
Saturday, April 25, 2026
spot_img

ಶ್ರೇಷ್ಠಾ ಆರ್ ದೇವಾಡಿಗ ಅವರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ

ಕುಂದಾಪುರ: ಉಡುಪಿ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆವತಿಯಿಂದ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಕೊಡಮಾಡುವ 2025-26ನೇ ಸಾಲಿನ ಜಿಲ್ಲಾ ಮಟ್ಟದ ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಶ್ರೇಷ್ಠಾ ಆರ್.ದೇವಾಡಿಗ ಆಯ್ಕೆಯಾಗಿದ್ದಾರೆ.

ಇವರು ವಿದುಷಿ ಮಂಜರಿ ಚಂದ್ರ ಇವರ ಶಿಷ್ಯೆ. ಮಣಿಪಾಲದ ಮಾಧವ ಕೃಪಾ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ. ರಾಮಚಂದ್ರ ದೇವಾಡಿಗ ಮತ್ತು ತೇಜಸ್ವಿನಿ ದಂಪತಿ ಪುತ್ರಿ. ಇವರಿಗೆ 2024ರಲ್ಲಿ ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ಲಭಿಸಿತ್ತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!