spot_img
Tuesday, March 10, 2026
spot_img

ಮಕ್ಕಳ ಶಿಕ್ಷಣದಲ್ಲಿ ಶಿಕ್ಷಕರೊಂದಿಗೆ ಪೋಷಕರ ಪಾತ್ರವೂ ಮಹತ್ತರ-ಪ್ರಕಾಶ್ ಆಚಾರ್ಯ

ಕುಂದಾಪುರ: ವಿದ್ಯಾರ್ಥಿ ಜೀವನದಲ್ಲಿ ಮಕ್ಕಳನ್ನು ತಿದ್ದುವ, ಮಾರ್ಗದರ್ಶನ ಮಾಡುವ ಜವಾಬ್ದಾರಿ ಪೋಷಕರು ಹಾಗೂ ಶಿಕ್ಷಕರದ್ದಾಗಿರುತ್ತದೆ ಎಂದು ಡ್ಯುಯಲ್ ಸ್ಟಾರ್ ಶಾಲೆ ಅಮಾಸೆಬೈಲು ಇಲ್ಲಿನ ಪ್ರಾಂಶುಪಾಲ ವಡ್ಡರ್ಸೆ ಪ್ರಕಾಶ್ ಆಚಾರ್ಯ ರವರು ಅಭಿಪ್ರಾಯ ಪಟ್ಟರು.
ಅವರು ಪೋಷಕರ ಸಭೆಯಲ್ಲಿ ಮಕ್ಕಳು ಶಿಕ್ಷಣದ ಜೊತೆಗೆ ಸಹಪಠ್ಯ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಶಿಕ್ಷಣ ಪರಿಪೂರ್ಣವಾಗುತ್ತದೆ ಎಂದು ಹೇಳಿದರು.

ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶಂಕರ್ ನಾಯಕ್ ಪಡುಹೆಮ್ಮಣ್ಣು, ಉಪಾಧ್ಯಕ್ಷರಾದ ಸುಪರ್ಣ ಹೆಮ್ಮಣ್ಣ, ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷರಾದ ಗಾಯತ್ರಿ ಅಡಿಗ ಆಜ್ರಿ, ಶಾಲಾ ಮುಖ್ಯೋಪಾಧ್ಯಾಯನಿ ರಾಧಿಕಾ ಎಸ್, ಶಿಕ್ಷಕ ರಕ್ಷಕ ಸಂಘದ ಸದಸ್ಯರುಗಳಾದ ಸುಮನ ಶೆಟ್ಟಿ ಹೆಂಗವಳ್ಳಿ, ಸಂಘವಿ ಶೇಡಿಮನೆ, ಮಮತಾ ಬಾಳಿಗ, ಶಿಕ್ಷಕ ವಿಘ್ನೇಶ್ ಜಿ ಎಲ್ ದೇವಾಡಿಗ, ದೈಹಿಕ ಶಿಕ್ಷಣ ಶಿಕ್ಷಕ ಕುಮಾರ್ ಸಾಲಿಗ್ರಾಮರವರು ಉಪಸ್ಥಿತರಿದ್ದರು.

ಶಿಕ್ಷಕ ವಿಘ್ನೇಶ್ ಜಿ ಎಲ್ ದೇವಾಡಿಗ ಸ್ವಾಗತಿಸಿದರು., ದೈಹಿಕ ಶಿಕ್ಷಣ ಶಿಕ್ಷಕ ಕುಮಾರ್ ಸಾಲಿಗ್ರಾಮ ವಂದಿಸಿದರು, ಮುಖ್ಯ ಶಿಕ್ಷಕಿ ರಾಧಿಕಾ ಎಸ್ . ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!