spot_img
Wednesday, March 4, 2026
spot_img

ನ.19 ಸಂಜೆ 5 ಗಂಟೆಯಿಂದ ಕುಂದಾಪುರ ಶಾಸ್ತ್ರೀಪಾರ್ಕ್‌ನಿಂದ ಹೊಸ ಬಸ್ ನಿಲ್ದಾಣ ತನಕ ವಾಹನ ಸಂಚಾರ ನಿಷೇಧ

ಕುಂದಾಪುರ: ಕುಂದಾಪುರದ ಕುಂದೇಶ್ವರ ದೇವಸ್ಥಾನದ ದೀಪೋತ್ಸವ ನ.19 ಬುಧವಾರ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತಾದಿಗಳು ಭಾಗವಹಿಸುವುದರಿಂದ ಕುಂದಾಪುರದ ಶಾಸ್ತ್ರಿ ಪಾರ್ಕ್‌ನಿಂದ ಹೊಸ ಬಸ್ ಸ್ಟ್ಯಾಂಡ್ ತನಕ ಸಂಜೆ 5ಗಂಟೆಯಿಂದ ಕುಂದಾಪುರದ ಮುಖ್ಯರಸ್ತೆಯಲ್ಲಿ ಜನ ಸಂಚಾರ ಇರುವುದರಿಂದ ಈ ಸಮಯ ಕುಂದಾಪುರ ಮುಖ್ಯ ರಸ್ತೆಗೆ ಬರುವ ಎಲ್ಲಾ ಬಸ್ ಹಾಗೂ ಇತರ ವಾಹನಗಳೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಕುಂದಾಪುರ ನೆಹರೂ ಮೈದಾನ, ಎಪಿ‌ಎಂಸಿ ಕಚೇರಿಯ ಮುಂಭಾಗ ಖಾಲಿ ಜಾಗದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದು, ಯಾರು ಸಹ ತಮ್ಮ ವಾಹನವನ್ನು ಕುಂದಾಪುರ ಮುಖ್ಯ ರಸ್ತೆ ಒಳಗೆ ಬರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕುಂದಾಪುರ ನಗರ ಠಾಣೆ ಮತ್ತು ಕುಂದಾಪುರ ಸಂಚಾರ ಠಾಣೆಯ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!