spot_img
Saturday, March 7, 2026
spot_img

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಕುಂದಾಪುರ : ನವೆಂಬರ್ 19 ರಂದು ಉಡುಪಿ ಜಿಲ್ಲಾ ಮಟ್ಟದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ಹಂತದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಜಾನಪದ ಗೀತೆ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆಕಾಂಕ್ಷಾ ಭಾವಗೀತೆ ಸ್ಪರ್ಧೆ ಯಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಥಮ ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ ಟಿ.ಎ ಕನ್ನಡ ಪ್ರಬಂಧ ದಲ್ಲಿ ತೃತೀಯ ಸ್ಥಾನ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕಶಿಶ್ ಆಂಗ್ಲ ಭಾಷಾ ಚರ್ಚಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!