spot_img
Tuesday, March 10, 2026
spot_img

ಮಾರಣಕಟ್ಟೆ: ಶರಣ್ ದೇವಾಡಿಗ ಅವರಿಗೆ ಸನ್ಮಾನ

kundapura: ಶ್ರೀ ಕ್ಷೇತ್ರ ಮಾರಣಕಟ್ಟೆ ಅಯ್ಯಪ್ಪ ಸ್ವಾಮಿ ಚಪ್ಪರದಲ್ಲಿ ಸತತ 18ನೇ ವರ್ಷದ ಶಬರಿಮಲೈ ಯಾತ್ರೆ ಮಾಡುತ್ತಿರುವ ಶರಣ ದೇವಾಡಿಗ ಮಾರಣಕಟ್ಟೆ ಇವರನ್ನು ಅಯ್ಯಪ್ಪ ಸ್ವಾಮಿ ವ್ರತಾಧಾರಿಗಳ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸತತ 41೧ನೇ ವರ್ಷದ ಶಬರಿಮಲೈ ಯಾತ್ರೆ ಮಾಡುತ್ತಿರುವ ವಂಡಬಳ್ಳಿ ಜಯರಾಮ ಶೆಟ್ಟಿ ಸೇರಿದಂತೆ ವ್ರತಾಧಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!