spot_img
Sunday, April 26, 2026
spot_img

ನವೆಂಬರ್ 29: ಗುಲ್ವಾಡಿ ದೊಡ್ಮನೆ ಪಾರಂಪರಿಕಾ ಕಂಬಳ

ಕುಂದಾಪುರ: ಇತಿಹಾಸ ಪ್ರಸಿದ್ಧ ಗುಲ್ವಾಡಿ ಕಂಬಳ, ದೊಡ್ಮನೆ ಮನೆತನದ ಉಸ್ತುವಾರಿಯಲ್ಲಿ ಹಲವಾರು ವರ್ಷಗಳಿಂದ ಪಾರಂಪರಿಕವಾಗಿ ನಡೆದು ಬಂದಿತ್ತು. ಈ ಬಾರಿ ಇನ್ನೂ ವಿಶೇಷವಾಗಿ ಬಹುಮಾನವನ್ನೊಳಗೊಂಡ ಸ್ಪರ್ಧಾತ್ಮಕ ಕಂಬಳ ಇದಾಗಿದ್ದು, ಹಲಗೆ ಓಟ ಹಾಗೂ ಹಗ್ಗದ ಓಟದ ಹಿರಿಯ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯವಾಗಿ 10000, 7000, 5000  ರೂಪಾಯಿಗಳ ಬಹುಮಾನದೊಂದಿಗೆ ಶಾಶ್ವತ ಫಲಕವನ್ನೂ ನೀಡಲಾಗುವುದು. ಹಗ್ಗದ ಓಟ ಕಿರಿಯ ವಿಭಾಗದಲ್ಲಿ 8000, 5000, 3000 ರೂ. ಬಹುಮಾನ ನೀಡಲಾಗುವುದು. ಜೊತೆಗೆ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಕೋಣಗಳ ಮಾಲಕರಿಗೂ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಗುಲ್ವಾಡಿ ದೊಡ್ಮನೆ ಭಾಸ್ಕರ ಶೆಟ್ಟಿ ಹಾಗೂ ಸಂಚಾಲಕರಾದ ಮಲ್ಯಾಡಿ ಸೀತಾರಾಮ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!