spot_img
Tuesday, March 10, 2026
spot_img

ನ.28ಕ್ಕೆ ತೆಕ್ಕಟ್ಟೆ ವಿಶ್ವವಿನಾಯಕ ಆಂಗ್ಲ ಮಾಧ್ಯಮ ಶಾಲೆ ವಾರ್ಷಿಕೋತ್ಸವ

kundapura: ವಿಶ್ವ ವಿನಾಯಕ ನ್ಯಾಷನಲ್ ಇಂಗ್ಲಿಷ್ ಮಿಡಿಯಮ್ ಸ್ಕೂಲ್ ತೆಕ್ಕಟ್ಟೆ ಇಲ್ಲಿ 20ನೇ ವಾರ್ಷಿಕೋತ್ಸವ ಉತ್ಸವ್-2025 ನವಂಬರ್ 28 ಶುಕ್ರವಾರ 4.30 ನಡೆಯಲಿದೆ. ಮುಖ್ಯ ಅತಿಥಿಯಾಗಿ ಡಯಟ್ ಪ್ರಾಂಶುಪಾಲರಾದ ಡಾ.ಅಶೋಕ್ ಕಾಮತ್ ಭಾಗವಹಿಸಲಿದ್ದಾರೆ. ಎಂ.ಐ.ಟಿ ಪ್ರಾಧ್ಯಾಪಕ ಡಾ.ವಾದಿರಾಜ ಗೋಪಾಡಿ ಭಾಗವಹಿಸಲಿದ್ದಾರೆ. ವಿಶ್ವ ವಿನಾಯಕ ನ್ಯಾಷನಲ್ ಇಂಗ್ಲಿಷ್ ಮಿಡಿಯಮ್ ಸ್ಕೂಲ್ ಆಡಳಿತ ನಿರ್ದೇಶಕ ಎಂ.ಪ್ರಭಾಕರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!