spot_img
Monday, March 9, 2026
spot_img

ಮೂಡುಬಗೆ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆ ಕ್ರೀಡಾಪಟುಗಳ ಕ್ರೀಡಾ ಸಾಧನೆ

ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಉಡುಪಿ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವಲಯ ಹಾಗೂ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ , ಇವರ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇಲ್ಲಿ ನಡೆದ ಜಿಲ್ಲಾಮಟ್ಟದ ವಿಶೇಷ ಚೇತನರ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ 14 ವರ್ಷದ ವಯೋಮಾನದ ಬಾಲಕಿ ವಿಭಾಗದಲ್ಲಿ ಚೈತ್ರ ಗುಂಡು ಎಸೆತ ಮತ್ತು ಈಟಿ ಎಸೆತದಲ್ಲಿ ಪ್ರಥಮ ಸ್ಥಾನ 50 ಮೀಟರ್ ಓಟದಲ್ಲಿ ತೃತೀಯ ಸ್ಥಾನ, ವೈಷ್ಣವಿ ಗುಂಡು ಎಸೆತ ತೃತೀಯ ಹಾಗೂ ಈಟಿದಲ್ಲಿ ದ್ವಿತೀಯ ಸ್ಥಾನ. ಪೂಜಾ50 ಮೀಟರ್ ಓಟದಲ್ಲಿ ಪ್ರಥಮ, 14 ವಯೋಮಾನದ ಬಾಲಕರ ವಿಭಾಗದಲ್ಲಿ ಅಮಿತ್ ಈಟಿದಲ್ಲಿ ಪ್ರಥಮ ಗುಂಡು ಎಸೆತದಲ್ಲಿ ದ್ವಿತೀಯ ಹಾಗೂ50 ಮೀಟರ್ ಓಟದಲ್ಲಿ ದ್ವಿತೀಯ, ರಿಝಾನ್ ಗುಂಡು ಎಸೆದಲ್ಲಿ ತ್ರತೀಯಾ ಹಾಗೂ ಶ್ರೀನಿಧಿ ಈಟಿ ಎಸೆತದಲ್ಲಿ ತ್ರತೀಯಾ,17 ವಯೋಮಾನದ ಹುಡುಗರ ವಿಭಾಗದಲ್ಲಿ ಲಿಖಿತ್ ಈಟಿ ಎಸೆತದಲ್ಲಿ ದ್ವಿತೀಯ ಹಾಗೂ ಗುಂಡು ಎಸೆತದಲ್ಲಿ ತ್ರತೀಯಾ ಸ್ಥಾನ ನನ್ನು ಪಡೆದು ಕೊಂಡಿದ್ದಾರೆ. ಪೂಜಾ, ಚೈತ್ರ ಹಾಗೂ ಅಮಿತ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!