spot_img
Tuesday, March 10, 2026
spot_img

ಶ್ರೀ ಮದೆಡನೀರು ಶ್ರೀಗಳಿಗೆ ಹೇರಂಬಾಪುರ ಶ್ರೀ ವಿನಾಯಕ ದೇವಸ್ಥಾನ ಶಿಲಾನ್ಯಾಸದ ಆಹ್ವಾನ

ಕುಂದಾಪುರ: ಹೇರಂಬಾಪುರ ಶ್ರೀ ವಿನಾಯಕ ದೇವಸ್ಥಾನದ ಡಿಸೆಂಬರ್ ೫ ರಂದು ಶುಕ್ರವಾರ ನಡೆಯಲಿರುವ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು, ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ, ಶ್ರೀ ಮದೆಡನೀರು ಮಠ.ಕಾಸರಗೋಡು ಜಿಲ್ಲೆ ಇವರಿಗೆ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಬಿ. ಸುಬ್ರಾಯ ಅಡಿಗರವರು ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ರಾಮಕೃಷ್ಣ ಮಯ್ಯ ಸಿರಿಬಾಗಿಲು, ಯಂ. ಯಲ್. ಭಟ್ ಮರವಂತೆ, ನಾರಾಯಣ ಭಟ್ ಕೋಳ್ಯೂರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!