spot_img
Tuesday, March 10, 2026
spot_img

ಗೀತಾಭಿಯಾನ ಸ್ಪರ್ಧಾಕಾರ್ಯಕ್ರಮದಲ್ಲಿ ಪ್ರಾಂಜಲಿ ಭಟ್ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ: ಸೋಂದಾಶ್ರೀ ಸ್ವರ್ಣವಲ್ಲೀ ಮಠದವರು ನಡೆಸುವ ಶ್ರಿ ಭಗವದ್ಗೀತಾ ಅಭಿಯಾನದ ಅಂಗವಾಗಿ ಕುಂದಾಪುರದ ಶ್ರೀ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ಭಗವದ್ಗೀತೆಯ ಶ್ಲೋಕ ಕಂಠಪಾಠ ಸ್ಪರ್ಧೆ, ಭಾಷಣ ಸ್ಪರ್ಧೆಗಳನ್ನು ನ.೨೩ರಂದು ಆಯೋಜಿಸಿದ್ದರು. ಈ ಸ್ಪರ್ಧೆಗಳಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿ‌ಅಂಗಡಿಯಿಂದ ಭಾಷಣ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಕುಮಾರಿ ಪ್ರಾಂಜಲಿ ಭಟ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಶಿವಮೊಗ್ಗದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ, ಶಾಲಾ ಆಡಳಿತಾಧಿಕಾರಿ ವೀಣಾರಶ್ಮಿ. ಎಮ್, ಶಾಲಾ ಶಿಕ್ಷಕ ಮತ್ತು ಶಿಕ್ಷಕೇತರವೃಂದದವರು ಈಕೆಯ ಸಾಧನೆಗೆ ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!