spot_img
Saturday, June 13, 2026
spot_img

ಅಂಪಾರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಂಜಯಗಾಂಧಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ ಹಾಗೂ ಸಂಜಯ ಗಾಂಧಿ ಶಿಕ್ಷಣ ಸಂಸ್ಥೆ ಅಂಪಾರು ಇವರ ಸಹಯೋಗದಲ್ಲಿ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ನಡೆದ ೨೦೨೫ – ೨೦೨೬ ನೇ ಸಾಲಿನ ಅಂಪಾರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಸಂಜಯ್ ಗಾಂಧಿ ಇಂಗ್ಲಿಷ್ ಮೀಡಿಯಂ ಸ್ಕೂಲಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಹಲವಾರು ಬಹುಮಾನಗಳನ್ನು ಪಡೆದುಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಪ್ರಥಮ ಸ್ಥಾನ ಪಡೆದ ೧೫ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ.

೯ ದ್ವಿತೀಯ ಬಹುಮಾನ ಹಾಗೂ ೧೦ ತೃತೀಯ ಬಹುಮಾನಗಳೊಂದಿಗೆ ಒಟ್ಟಾರೆ 34 ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ ಅಂಪಾರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಸೂಕ್ತ ಪ್ರತಿಭೆ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!