spot_img
Tuesday, March 10, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: ಸಂವಿಧಾನ ದಿನಾಚರಣೆ

ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ, ರೋವರ್ಸ್ &ಚಿmಠಿ;ರೆಂಜರ್ಸ್ ಘಟಕ ಹಾಗೂ ಎನ್.ಎಸ್.ಎಸ್. ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ನವೆಂಬರ್ ೨೬ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಫ್ರೀ ಲೆನ್ಸ್ ತರಬೇತುದಾರರಾದ ಶ್ರೀ ಗೌತಮ್ ಎಚ್. ಶೆಟ್ಟಿಗಾರ್, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಉಪಸ್ಥಿತರಿದ್ದರು.

ಸಂವಿಧಾನ ದೇಶದ ಸರ್ವಶ್ರೇಷ್ಠ ಕಾನೂನಾಗಿದ್ದು, ಇಡೀ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಯುವ ಸಮುದಾಯ ಸಂವಿಧಾನದ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ವಿದ್ಯಾರ್ಥಿಗಳಿಗೆ ತಿಳಿಸಿ, ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಪ್ರಥಮ ಬಿಬಿ‌ಎ ವಿದ್ಯಾರ್ಥಿನಿ ಸಿರಿ ಕಾರ್ಯಕ್ರಮ ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!