spot_img
Monday, March 16, 2026
spot_img

ಉಡುಪಿ ಶ್ರೀ ಕೃಷ್ಣನ ದರ್ಶನ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೃಷ್ಣನ ನಾಡು ಉಡುಪಿಗೆ ಆಗಮಿಸಿದರು.
ಬೃಹತ್ ರೋಡ್ ಶೋನಲ್ಲಿ ಹೂಮಳೆ ಸ್ವಾಗತದೊಂದಿಗೆ ಪ್ರಧಾನ ಮಂತ್ರಿಗಳು ನೆರೆದ ಜನಸ್ತೋಮಕ್ಕೆ ಕೈಬೀಸಿದರು. ಅಪಾರ ಸಂಖ್ಯೆಯಲ್ಲಿ ನೆರೆದಿರುವ ನರೇಂದ್ರ ಮೋದಿ ಅಭಿಮಾನಿಗಳು ದಾರಿಯುವುದಕ್ಕೂ ಮೋದಿ ಮೋದಿ ಜಯ ಘೋಷ ಕೇಳಿ ಬಂತು.
ರೋಡ್ ಶೋ ಬಳಿಕ ಪ್ರಧಾನಮಂತ್ರಿಗಳು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ಕನಕನ ಕಿಂಡಿ ಮೂಲಕ ಕೃಷ್ಣನ ದರ್ಶನ ಪಡೆದು ಸ್ವರ್ಣಲೇಪಿತ ಕನಕನ ಕಿಂಡಿ ಲೋಕಾರ್ಪಣೆ ಮಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!