spot_img
Friday, April 24, 2026
spot_img

ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಏಡ್ಸ್ ಅರಿವು: ಜನಜಾಗೃತಿ ಜಾಥಾ

ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಹಾಗೂ
ರಾಷ್ಟಿçÃಯ ಸೇವಾ ಯೋಜನಾ ಘಟಕದ ಜಂಟಿ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ
ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾಲೇಜಿನಿಂದ ಸಂಗಮ್ ಜಂಕ್ಷನ್‌ವರೆಗೆ ಜಾಥಾ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಜಾಥಾಕ್ಕೆ ಚಾಲನೆ ನೀಡಿದರು. ಉಪ-
ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಆಡಳಿತ ನಿಕಾಯಕರಾದ ರಕ್ಷಿತ್ ರಾವ್, ಯುವ
ರೆಡ್‌ಕ್ರಾಸ್ ಕಾರ್ಯಕ್ರಮದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್, ಮಾಲತಿ ಹಾಗೂ ಎನ್.ಎಸ್.ಎಸ್.
ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ಹಾಗೂ ಪೂಜಾ ಕುಂದರ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!