spot_img
Monday, March 9, 2026
spot_img

ಸಿಗಡಿ ಕೃಷಿಯಲ್ಲಿ ಸಾಧನೆ: ಶ್ರೀಧರ ಹೆಗ್ಡೆ ಅವರಿಗೆ ಮುಖ್ಯಮಂತ್ರಿಗಳಿಂದ ಪ್ರಶಂಸಾ ಪತ್ರ

ಕುಂದಾಪುರ: ರಾಜ್ಯ ಮೀನುಗಾರಿಕಾ ಕ್ಷೇತ್ರವು ನಿರಂತರ ಪ್ರವರ್ಧಮಾನಕ್ಕೆ ಬರುತ್ತಿದ್ದು ಈ ಕ್ಷೇತ್ರದ ಬೆಳವಣಿಗೆಗೆ ಪ್ರಗತಿಪರ ಮೀನುಗಾರರ, ಮೀನು ಕೃಷಿಕರ ಸೇವೆ ಮಹತ್ತರವಾದುದು ಎಂಬ ನಿಟ್ಟಿನಲ್ಲಿ ಪ್ರಗತಿಪರ ಸಿಗಡಿ ಮೀನು ಕೃಷಿಕ ಕೋಣಿ ಗ್ರಾಮದ ಶ್ರೀಧರ ಹೆಗ್ಡೆ ಅವರ ಸಾಧನೆಗೆ ಬೆಂಗಳೂರಿನ ಹೆಬ್ಬಾಳ ಪಶುವೈದ್ಯಕೀಯ ವಿವಿಯಲ್ಲಿ ನಡೆದ ವಿಶ್ವ ಮೀನುಗಾರಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೀನುಗಾರಿಕಾ ಇಲಾಖೆಯಿಂದ ಪ್ರಶಂಸಾ ಪತ್ರ ನೀಡಿ ಗೌರವಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!