spot_img
Monday, March 9, 2026
spot_img

ರಾಜ್ಯ ಮಟ್ಟದ ಸ್ಪರ್ಧೆಗೆ ಶಂಕರನಾರಾಯಣ ಕಾಲೇಜು ವಿದ್ಯಾರ್ಥಿನಿ ದೀಕ್ಷಾ ಶೆಟ್ಟಿ ಆಯ್ಕೆ

ಶಂಕರನಾರಾಯಣ: ಉಡುಪಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಂಕರನಾರಾಯಣ ಇಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ದೀಕ್ಷಾ ಶೆಟ್ಟಿ ಕಥೆ ರಚನಾ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!