spot_img
Monday, March 9, 2026
spot_img

ಸುರಭಿ ಬೈಂದೂರು: ರಾಜ್ಯಮಟ್ಟದ ನಾಟಕ ಸ್ಪರ್ಧೆಯ ಆಮಂತ್ರಣ ಬಿಡುಗಡೆ

ಬೈಂದೂರು: ಇಲ್ಲಿನ ಸಾಹಿತ್ಯ, ಸಾಂಸ್ಕೃತಿಕ, ಸೇವಾ ಸಂಸ್ಥೆಯಾದ ಸುರಭಿ ರಿ., ಬೈಂದೂರು ಆಶ್ರಯದಲ್ಲಿ ಇದೇ ಡಿಸೆಂಬರ್ ತಿಂಗಳ 14ರಿಂದ 21ರ ವರೆಗೆ ನಡೆಯುತ್ತಿರುವ ರಾಜ್ಯಮಟ್ಟದ ನಾಟಕ ಸ್ಪರ್ಧೆಯ ಆಮಂತ್ರಣ ಪತ್ರಿಕೆಯನ್ನು ಹಿರಿಯ ರಂಗ ಕಲಾವಿದ ಹಾಗೂ ಯಕ್ಷಗಾನ ಕಲಾವಿದರೂ ಆದ ನಾಗೂರು ಸಂದೀಪ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ಬಿ ವಿಶ್ವೇಶ್ವರ ಅಡಿಗ ಬಿಡುಗಡೆಗೊಳಿಸಿ ರಂಗಭೂಮಿಯ ಮಹತ್ವದ ಬಗ್ಗೆ ಮಾತನಾಡಿ ಪ್ರಸ್ತುತ ನಾಟಕಗಳ ಪ್ರದರ್ಶನದ ಅವಶ್ಯಕತೆಯ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ “ಉಪ್ಪುಂದ-ಬೈಂದೂರು” ಇಲ್ಲಿನ ಲಯನ್ಸ್ ಕ್ಲಬ್ ಅಧ್ಯಕ್ಷ ಉದಯ ಡಿ ಆರ್ ಉಪಸ್ಥಿತರಿದ್ದು ಶುಭ ಹಾರೈಸಿದರು. ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಅಧ್ಯಕ್ಷತೆ ವಹಿಸಿದ್ದು ,ಉಪಾಧ್ಯಕ್ಷ ಲಕ್ಷ್ಮಣ ಕೊರಗ ಸ್ವಾಗತಿಸಿ, ನಿರ್ದೇಶಕ ಸುಧಾಕರ ಪಿ.ಬೈಂದೂರು ಪ್ರಾಸ್ತಾವಿಕ ಮಾತನಾಡಿ, ಉಪಾಧ್ಯಕ್ಷ ಬಾಸ್ಕರ್ ಬಾಡ ವಂದಿಸಿದರು. ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪಂದ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!