spot_img
Monday, March 9, 2026
spot_img

ಸಾಹೇಬರಕಟ್ಟೆ ವೃತ್ತಕ್ಕೆ ನೂತನ ದಾರಿದೀಪ ಉದ್ಘಾಟನೆ 

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಹೇಬರ ಕಟ್ಟೆ ವೃತ್ತಕ್ಕೆ ನೂತನ ದಾರಿದೀಪ ಊರ ದಾನಿಗಳು ಯುವ ಮನಸ್ಸಿನ ಯುವಕರು ಹಾಗೂ ಜನನಿ ಯುವ ಕನ್ನಡ ಸಂಘ ಇವರ ಸಹಕಾರದೊಂದಿಗೆ ಸ್ಥಳೀಯ ಗ್ರಾಮ ಪಂಚಾಯತ್‌ಗಳಾದ ಶಿರಿಯಾರ ಮತ್ತು ಯಡ್ತಾಡಿ ಇವರ ಸಹಭಾಗಿತ್ವದಲ್ಲಿ ಸಾಹೇಬರಕಟ್ಟೆ ವೃತ್ತಕ್ಕೆ ನೂತನ ದಾರಿದೀಪ ಅಳವಡಿಕೆ ಮಾಡಿದ್ದು ಇದರ ಉದ್ಘಾಟನೆಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಸ್ವಿಚ್ ಆನ್ ಮಾಡುವುದರ ನೆರವೇರಿಸಿ, ಇದಕ್ಕೆ ಸ್ಪಂದಿಸಿದ ದಾನಿಗಳಿಗೂ ಹಾಗೂ ಸಂಘ ಸಂಸ್ಥೆಯ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಈ ಉದ್ಘಾಟನಾ ವೇಳೆಯಲ್ಲಿ ಶಿರಿಯಾರ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಸುಧೀಂದ್ರ ಶೆಟ್ಟಿ, ಯಡ್ತಾಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಪ್ರಕಾಶ್.ಸಿ.ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಊರಿನ ದಾನಿಗಳು, ಜನನಿ ಯುವ ಕನ್ನಡ ಸಂಘ ಸಾಹೇಬರ ಕಟ್ಟೆ ಇದರ ಸದಸ್ಯರು, ಎರಡು ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಗ್ರಾಮಸ್ಥರು, ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!