spot_img
Saturday, May 2, 2026
spot_img

ಕೋಟ ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶರಧಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು ಇವರು  ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆಸಿದ ವಿಭಾಗಿಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ  ಶರಧಿ ಇವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ . ಇವರಿಗೆ ಕೋಟವಿದ್ಯಾ ಸಂಘ ದ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!