spot_img
Wednesday, March 4, 2026
spot_img

ಶಂಕರನಾರಾಯಣ ಕಾಲೇಜು ವಿದ್ಯಾರ್ಥಿನಿ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣ

ಶಂಕರನಾರಾಯಣ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಶಂಕರನಾರಾಯಣ ಇಲ್ಲಿನ ದ್ವಿತೀಯ ಎಂ.ಕಾಂ. ವಿದ್ಯಾರ್ಥಿನಿ ಮಾನಸ ೨೦೨೫ನೇ ಸಾಲಿನ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) ಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರಿಗೆ ಕಾಲೇಜು ಅಭಿವೃದ್ದಿ ಸಮಿತಿಯ ಅಧ್ಯಕ್ಷ, ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್, ಎಂ.ಕಾಂ ವಿಭಾಗದ ಸಂಚಾಲಕಿ ಕು. ಪ್ರಜ್ಞಾ, ಸಿಬ್ಬಂದಿ ವರ್ಗ, ಪೋಷಕರು, ಹಳೆ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿ ಅಭಿನಂದನೆ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!