spot_img
Tuesday, March 3, 2026
spot_img

ಸವಿಧನ್ ಶೆಟ್ಟಿ ಸಿ.ಎಸ್.ಹೊಳ್ಮಗೆ ಅವರಿಗೆ ಡಾಕ್ಟರೇಟ್

ಕುಂದಾಪುರ: ನಿಟ್ಟೆ ಎನ್. ಎಂ.ಎ.ಎಂ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಹಾಯಕ ಪ್ರಾಧ್ಯಾಪಕ ಸವಿಧನ್ ಶೆಟ್ಟಿ ಸಿ.ಎಸ್. ಅವರಿಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಸುರತ್ಕಲ್ ಡಾಕ್ಟರೇಟ್ ಪದವಿ ನೀಡಿದೆ. ಇತ್ತೀಚೆಗೆ ನಡೆದ ೨೩ನೇ ವಾರ್ಷಿಕ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ.

ಇವರು ಮಂಡಿಸಿದ ಎನ್. ಚಾನೆಲ್ ಮಾಡೆಲ್‌ಗಳು ಮತ್ತು ಕಾರ್ಯಕ್ಷಮತೆಯ ವಿಶ್ಲೇಷಣೆಯ ವೈವಿಧ್ಯತೆಯ ಪ್ರಸಾರ ಮತ್ತು ದೋಷ ನಿಯಂತ್ರಣ ಕೋಡಿಂಗ್ ಯೋಜನೆಗಳು ನೀರಿನ ಅಡಿಯಲ್ಲಿ ಲಂಬವಾದ ವೈರ್‌ಲೆಸ್ ಅಪ್ಟಿಕಲ್ ಸಂವಹನ ಲಿಂಕ್‌ಗಳು” ಎಂಬ ವಿಷಯಕ್ಕೆ ಪ್ರೊ. ಯು. ಶ್ರೀಪತಿ ಆಚಾರ್ಯ ಅವರು ಮಾರ್ಗದರ್ಶನ ಪಡೆದು ಪ್ರಬಂಧ ಮಂಡಿಸಿದ್ದರು.

ಸವಿಧನ್ ಶೆಟ್ಟಿಯವರು ಪಿಡಬ್ಲ್ಯೂಡಿ, ನಿವೃತ್ತ ಶೆಟ್ಟಿ ಎಕ್ಸಿಕ್ಯೂಟಿವ್ ಇಂಜೀನಿಯರ್ ಮೇಪು ಶಶಿಧರ ಶೆಟ್ಟಿ ಮತ್ತು ಹೊಳ್ಮಗೆ ವಿಮಲಾ ಎಸ್. ಶೆಟ್ಟಿಯವರ ಪುತ್ರ. ಚಿತ್ತೂರು ದಿವಂಗತ ಶೀನಪ್ಪ ಹಾಗೂ ಕಾಳಾವರ ಶೀನಪ್ಪ ಶೆಟ್ಟಿ (ಮೇಪು) ಅವರ ಮೊಮ್ಮಗ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!