spot_img
Tuesday, March 3, 2026
spot_img

ಜ್ಞಾನಸುಧಾ : ಜಿ. ಎಲ್. ತ್ರಿಪುರಾಂತಕರವರಿಂದ’ಮೌಲ್ಯಸುಧಾ’

ಗಣಿತನಗರ :ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ‌ಆವರಣದಲ್ಲಿ ಶ್ರೀ ಮಹಾಗಣಪತಿದೇವಸ್ಥಾನ ಹಾಗೂ‌ಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್‌ಟ್ರಸ್ಟ್‌ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕಕಾರ್ಯಕ್ರಮ’ಮೌಲ್ಯಸುಧಾ’ ಜರುಗುತ್ತಾ ಬರುತ್ತಿದೆ.ಡಿಸೆಂಬರ್ ತಿಂಗಳ ಮೌಲ್ಯಸುಧಾ ಮಾಲಿಕೆ-43 ತಾರೀಕು18,ಗುರುವಾರ ಸಂಜೆ 6 ಗಂಟೆಗೆ ನಡೆಯಲಿದೆ.ಸಂಪನ್ಮೂಲ ವ್ಯಕ್ತಿಯಾಗಿ ನಾಡಿನ ಪ್ರಸಿದ್ಧ ಮೈಸೂರಿನ ಜೆ.ಎಸ್. ಎಸ್ ಸಂಸ್ಥೆಗಳು ಸುತ್ತೂರು‌ ಇಲ್ಲಿನ ಸಂಯೋಜನಾಧಿಕಾರಿ, ಲೇಖಕರು ಹಾಗೂ ವಾಗ್ಮಿಗಳು ಆಗಿರುವ ಶ್ರೀ ಜಿ. ಎಲ್. ತ್ರಿಪುರಾಂತಕರವರು‌ ಆಗಮಿಸಲಿದ್ದು’ಆಕಾಂಕ್ಷೆಗಳು ಮತ್ತು ಕನಸುಗಳು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಾರ್ವಜನಿಕರಿಗೆ ಬಾಗವಹಿಸಲು ಮುಕ್ತ ಅವಕಾಶವಿದೆ‌ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!