spot_img
Tuesday, March 3, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಸಂಚಿಕೆ ‘ಶಿಖರ’ ಅನಾವರಣ

ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಅಂತರ್-ಕಾಲೇಜು ಮಟ್ಟದ ವಾರ್ಷಿಕ ಸಂಚಿಕೆ
ಸ್ಪರ್ಧೆಯಲ್ಲಿ ಗಮನ ಸೆಳೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2024-25ನೇ ಸಾಲಿನ ವಾರ್ಷಿಕ ಸಂಚಿಕೆ
‘ಶಿಖರ’ ಅನಾವರಣ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಡಿಸೆಂಬರ್ 12 ರಂದು
ಹಮ್ಮಿಕೊಳ್ಳಲಾಯುತು.

ಡಯಟ್ ಉಡುಪಿ ಇದರ ಪ್ರಾಂಶುಪಾಲರಾದ ಡಾ. ಅಶೋಕ್ ಕಾಮತ್  ‘ಶಿಖರ’ ಸಂಚಿಕೆಯನ್ನು
ಅನಾವರಣಗೊಳಿಸಿ ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು
ವಹಿಸಿದ್ದರು.

ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಸುಧೀರ್ ಕುಮಾರ್ ಸ್ವಾಗತಿಸಿದರು. ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕಿ ರವಿನಾ ಸಿ.
ಪೂಜಾರಿ ಅತಿಥಿಗಳನ್ನು ಪರಿಚಯಿಸಿದರು. ಶಿಖರ ವಾರ್ಷಿಕ ಸಂಚಿಕೆಯ ನಿರ್ವಾಹಕ ಸಂಪಾದಕರಾದ  ಪ್ರವೀಣ್
ಮೊಗವೀರ ಗಂಗೊಳ್ಳಿ ವಂದಿಸಿದರು.

ಕಾಲೇಜಿನ ಸಿ.ಎ., ಸಿ.ಎಸ್. ಹಾಗೂ ಸಿ.ಎಮ್.ಎ. ಸಾಧಕ ವಿದ್ಯಾರ್ಥಿಗಳನ್ನು ಇದೇ ಸಂಧರ್ಭದಲ್ಲಿ
ಸನ್ಮಾನಿಸಲಾಯಿತು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಪಲ್ಲವಿ
ಪ್ರಾರ್ಥಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!