spot_img
Monday, January 19, 2026
spot_img

ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ತೆಕ್ಕಟ್ಟೆ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ ವಿದ್ಯಾರ್ಥಿನಿ ನೇಹಗೆ 5ನೇ Rank

ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್ ಕರ್ನಾಟಕ ವಿವೇಕ ವಿದ್ಯಾರ್ಥಿ-2025, ಇವರು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ ತೆಕ್ಕಟ್ಟೆಯ 8ನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ನೇಹ ಸತ್ಯನಾರಾಯಣ ಇವರು ರಾಜ್ಯ ಮಟ್ಟದಲ್ಲಿ ಐದನೇ rank ಪಡೆದಿರುತ್ತಾರೆ.

ಇವರ ರಾಜ್ಯಮಟ್ಟದ ಸಾಧನೆಗೆ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ್ ಶೆಟ್ಟಿ, ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡ ಹಾಗೂ ಶಿಕ್ಷಕ ವೃಂದದವರು ಅಭಿನಂದನೆಯನ್ನು ತಿಳಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!