spot_img
Sunday, March 8, 2026
spot_img

ಜಾನಪದ ಗೀತಾ ಗಾಯನ : ರಾಜ್ಯ ಮಟ್ಟದಲ್ಲಿ  ದ್ವಿತೀಯ ಸ್ಥಾನ ಪಡೆದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ  ಯುಕ್ತಾ ಹೊಳ್ಳ

ಕುಂದಾಪುರ : ಡಿಸೆಂಬರ್ 15 ರಂದು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ) ತುಮಕೂರು ಜಿಲ್ಲೆ ಇವರ ಸಹಯೋಗದಲ್ಲಿ ನಡೆದ  ರಾಜ್ಯ ಮಟ್ಟದ ಜಾನಪದ ಗೀತೆ ಗಾಯನ ಸ್ಪರ್ಧೆ ಯ ದ್ವಿತೀಯ ಪಿಯುಸಿ ವಿಭಾಗ ದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ  ದ್ವಿತೀಯ ಸ್ಥಾನ ಪಡೆದು ಅಮೋಘ ಸಾಧನೆಗೆ ಸಾಕ್ಷಿ ಯಾಗಿದ್ದಾರೆ.
 ರಾಜ್ಯ ಮಟ್ಟದ ಸಾಧನೆಗೆ  ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಭೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!