spot_img
Sunday, March 8, 2026
spot_img

ಕೊಂಕಣ ರೈಲ್ವೆ ವಿಲೀನ ಬಗ್ಗೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸದನದಲ್ಲಿ ಧ್ವನಿ

ಕುಂದಾಪುರ: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ರೈಲ್ವೆ ಅಭಿವೃದ್ಧಿ ಮಾಡಲು ಹಾಗೂ ಡಬ್ಲಿಂಗ್ ಸೇರಿ ಇತರ ಕಾರ್ಯಗಳಿಗೆ ಪಾಲುದಾರನಾಗಿ ಸಾವಿರಾರು ಕೋಟಿ ಹೂಡಿಕೆ ಮಾಡುವ ಒತ್ತಡದಿಂದ ಪಾರಾಗಲು ಕರ್ನಾಟಕ ಸರಕಾರ ಭಾರತೀಯ ರೈಲ್ವೆಗೆ ಹಸ್ತಾಂತರ ಮಾಡುವಂತೆ ಕರಾವಳಿ ಹಾಗೂ ರಾಜ್ಯದ ಜನತೆಯ ಪರವಾಗಿ ಸರಕಾರಕ್ಕೆ ಒತ್ತಾಯಿಸಿದರು.

ರೈಲ್ವೆ ನಿಲ್ದಾಣ ಅಭಿವೃದ್ಧಿ ಸೇರಿದಂತೆ ರೈಲ್ವೆಯ ಉತ್ತಮ ಸೇವೆಯನ್ನು ಕರಾವಳಿ ಬಾಗಕ್ಕೆ ನೀಡುವಂತೆ ಸದನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಧ್ವನಿ ಎತ್ತಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!