spot_img
Sunday, March 8, 2026
spot_img

ರಾಜ್ಯ ಮಟ್ಟದಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ  ಅಕ್ಷಯ್ ಕುಮಾರ್

ಕುಂದಾಪುರ : ಡಿಸೆಂಬರ್ 20  ರಂದು ಪದವಿ ಪೂರ್ವ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ  ಚಿಕ್ಕಮಂಗಳೂರಿ ನಲ್ಲಿ ಆಯೋಜಿಸಿದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ 2025 – 26 ನೇ ಸಾಲಿನ  ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ ಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಯ್ ಕುಮಾರ್ – 85 ಕೆಜಿ ವಿಭಾಗ ದಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ  ಆಯ್ಕೆಯಾಗಿ ಅನುಪಮ ಸಾಧನೆ ಮೆರೆದಿದ್ದಾನೆ.
 ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು,  ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!