spot_img
Monday, March 16, 2026
spot_img

ಉಡುಪಿ ಜಿಲ್ಲೆಯ ನಾಲ್ವರು ಸಾಧಕ ಶಿಕ್ಷಕರಿಗೆ ಶಿಕ್ಷಣ ಜ್ಞಾನಪತ್ರಿಕೆಯ ಪ್ರಶಸ್ತಿ ಪ್ರದಾನ

ಕುಂದಾಪುರ: ಶಿಕ್ಷಣ ಜ್ಞಾನಪತ್ರಿಕೆಯ ರಾಜ್ಯ ಪ್ರಶಸ್ತಿಯನ್ನು ಉಡುಪಿ ಜಿಲ್ಲೆ ಕಾಲೇಜು ವಿಭಾಗದಿಂದ ಬ್ರಹ್ಮಾವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸವಿತಾ ಎರ್ಮಾಳು, ಪ್ರೌಢಶಾಲಾ ವಿಭಾಗದಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆಯ ಕನ್ನಡ ಭಾಷಾ ಶಿಕ್ಷಕ ರವಿರಾಜ್ ಶೆಟ್ಟಿ, ಪ್ರಾಥಮಿಕ ಶಾಲಾ ವಿಭಾಗದಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಳಹಳ್ಳಿ ಶೋಭಾ ಸಿ ಶೆಟ್ಟಿ ಹಾಗೂ ಪೂರ್ವ ಪ್ರಾಥಮಿಕ ವಿಭಾಗದಿಂದ ಗಂಗೊಳ್ಳಿ ಅಂಗನವಾಡಿ ಶಿಕ್ಷಕಿ ಫಿಲೋಮಿನಾ ಫರ್ನಾಂಡಿಸ್ ಅವರಿಗೆ ಈ ದಿನ ಹಾಸನದಲ್ಲಿ ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!