spot_img
Saturday, March 7, 2026
spot_img

ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಕುಂದಾಪುರ : ಚಾಮರಾಜನಗರದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ಬಾಲಕಿಯರ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ, ಬಾಲಕರ ವಿಭಾಗದಲ್ಲಿ ಸೃಜನ್ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!