spot_img
Saturday, March 7, 2026
spot_img

ಮದರ್ ತೆರೇಸಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ರಾಜ್ಯಮಟ್ಟಕ್ಕೆ ಆಯ್ಕೆ

ಶಂಕರನಾರಾಯಣ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ ಇವರ ಆಶ್ರಯದಲ್ಲಿ  ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳ ಆಶುಭಾಷಣ ಹಾಗೂ ಚರ್ಚಾ ಸ್ಪರ್ಧೆಯಲ್ಲಿ, ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿಯುಸಿಯ ಬಹುಮುಖ ಪ್ರತಿಭೆ, ಪ್ರತೀಕ್ಷಾ ಇವರು ಆಶುಭಾಷಣ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ಅದ್ವಿತೀಯ ಸಾಧನೆ ಮಾಡಿ, ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಈ ಶ್ಲಾಘನೀಯ ಸಾಧನೆ ಮಾಡಿರುವ ಈ ಉದಯೋನ್ಮುಖ ಪ್ರತಿಭಾನ್ವಿತೆಗೆ ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್ ಹಾಗೂ ರೆನಿಟಾ ಲೋಬೋ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!