spot_img
Wednesday, April 22, 2026
spot_img

ಇಂಡಿಕಾ ಪುರಸ್ಕಾರಕ್ಕೆ ತೀರ್ಥಹಳ್ಳಿ ಗೋಪಾಲ ಆಚಾರ್ ಆಯ್ಕೆ

ಕೋಟ: ಇಲ್ಲಿನ ಕೋಟ ಮಣೂರು ಪಡುಕರೆಯ ಇಂಡಿಕಾ ಕಲಾ ಬಳಗ ಪ್ರತಿ ವರ್ಷ ನೀಡುವ ಮೊಳಹಳ್ಳಿ ಹೆರಿಯ ನಾಯ್ಕ ಇಂಡಿಕಾ ಪುರಸ್ಕಾರಕ್ಕೆ, ಹಿರಿಯ ಯಕ್ಷಗಾನ ಕಲಾವಿದ ಯಕ್ಷತೀರ್ಥ ತೀರ್ಥಹಳ್ಳಿ ಗೋಪಾಲ ಆಚಾರ್ ಆಯ್ಕೆಯಾಗಿದ್ದಾರೆ. ಫೆ. 8 ರಂದು ಮಣೂರು ಪಡುಕರೆ ಸರ್ಕಾರಿ ಸಂಯುಕ್ತ ಪ್ರೌಢಶಾಲಾ ವಠಾರದ ಗೀತಾನಂದ ರಂಗಮಂಟಪದಲ್ಲಿ ಇಂಡಿಕಾ 16ನೇ ವರ್ಷದ ಸಂಭ್ರಮ ಕಾರ್ಯಕ್ರಮ ಜರುಗಲಿದೆ.

ಪ್ರತಿಭಾ ಪುರಸ್ಕಾರ, ವಿಶೇಷ ಅಭಿನಂದನೆ ,ಅಶಕ್ತರಿಗೆ ನೆರವು ಈ ವೇದಿಕೆಯಲ್ಲಿ ನಡೆಯಲಿದೆ.ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಸ್ಥಳೀಯ ಅಂಗನವಾಡಿ ಹಾಗೂ ಶಾಲಾ ಮಕ್ಕಳ ನೃತ್ಯ ವೈವಿಧ್ಯ, ಪಿಂಗಾರ ಕಲಾವಿದರು ಬೆದ್ರ ಮಂಗಳೂರು ಇವರಿಂದ ಓಂಕಾರ ನಾಟಕ ಪ್ರದರ್ಶನಗೊಳ್ಳಲಿದೆ. ಎಂದು ಇಂಡಿಕಾ ಕಲಾಬಳಗದ ಸಂಚಾಲಕ ಪ್ರಭಾಕರ್ ಪಡುಕರೆ,ಅಧ್ಯಕ್ಷ ಎಂ.ಜಯರಾಮ ಶೆಟ್ಟಿ ,ಸಮಿತಿಯ ಪ್ರಮುಖರಾದ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!