spot_img
Saturday, March 7, 2026
spot_img

ವಂಡ್ಸೆ: ಪ್ರಶಸ್ತಿ ಪುರಸ್ಕೃತ ಐರ್ ಬೈಲು ಆನಂದ ಶೆಟ್ಟಿ, ಯಳಬೇರು ಶೇಖರ ಶೆಟ್ಟಿಯವರಿಗೆ ಸನ್ಮಾನ

ಕುಂದಾಪುರ: ವಂಡ್ಸೆ ಉದ್ದಿನಬೆಟ್ಟು ದೇವತಾನುಗ್ರಹ ವಠಾರದಲ್ಲಿ ಇತ್ತೀಚೆಗೆ ನಡೆದ ಮಾರಣಕಟ್ಟೆ ಮೇಳದ ಯಕ್ಷಗಾನ ಬಯಲಾಟದ ವೇದಿಕೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಐರ್ ಬೈಲು ಆನಂದ ಶೆಟ್ಟಿ ಹಾಗೂ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಸ್ಯ ಕಲಾವಿದ ಶೇಖರ ಶೆಟ್ಟಿ ಯಳಬೇರು ಇವರುಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗಣೇಶ ಭಂಡಾರಿ ಸಂಬರ್ತಿ, ಸುಭಾಷ್ ಭಂಡಾರಿ, ಸಂಜೀವ ಭಂಡಾರಿ ವಂಡ್ಸೆ, ಗೋಪಾಲ ಭಂಡಾರಿ ಹಿಲಿಯಾಣ, ಸೇವಾಕರ್ತರಾದ ಅಕ್ಷತಾ ದಿನೇಶ ಭಂಡಾರಿ, ದಿಶಾಂತ್, ಅದ್ವಿತ್ ಉಪಸ್ಥಿತರಿದ್ದರು,

ಸತೀಶ ಶೆಟ್ಟಿ ಮೂಡುಬಗೆ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನಗೊಂಡಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!