spot_img
Saturday, March 7, 2026
spot_img

ಅಡ್ವೆ ಸೌಹಾರ್ದ ಸಹಕಾರ ಸಂಘಕ್ಕೆ ಜಿಲ್ಲಾ ಒಕ್ಕೂಟದ ಪದಾಧಿಕಾರಿಗಳ ಭೇಟಿ

ಕುಂದಾಪುರ: ಅಡ್ವೆ ಸೌಹಾರ್ದ ಸಹಕಾರ ಸಂಘಕ್ಕೆ ಉಡುಪಿ ಜಿಲ್ಲಾ ಸೌಹಾರ್ದ ಸಹಕಾರ ಸಂಘಗಳ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ, ಉಪಾಧ್ಯಕ್ಷರಾದ ಅಶೋಕ ಪ್ರಭು ಮತ್ತು ನಿರ್ದೇಶಕ ಮಂಡಳಿ ಶನಿವಾರ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅಡ್ವೆ ವಿ. ಸೌಹಾರ್ದ ಸಂಘದ ಅಧ್ಯಕ್ಷರಾದ ನವೀನಚಂದ್ರ ಸುವರ್ಣ ಸಂಘ ಬೆಳೆದು ಬಂದ ದಾರಿ ವಿವರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಲಾರೆನ್ಸ್ ಜಿತೇಂದ್ರ ಪುಟಾರ್ಡೊ, ನಿರ್ದೇಶಕರಾದ ಕೆ.ಸಿ.ಕಾಮತ್, ಸುರೇಶ್ ಶೆಟ್ಟಿ, ಸುಂದರ ಯು. ಸುವರ್ಣ, ಗುರುಪ್ರಸಾದ್ ಆಚಾರ್ಯ, ಮೆಕ್ಸಿಮ್ ಮೆಲ್ವಿನ್ ಡಿಸೋಜ, ವಾಸುದೇವ ಕೆ.ಎಸ್., ಪೀಟರ್ ಫೆಲಿಕ್ಸ್ ಡಿಸೋಜಾ, ಶ್ರೀಮತಿ ಪ್ಲೋರಿನ್ ಅನಿತಾ ಡಿಸೋಜಾ, ಶ್ರೀಮತಿ ಶಾಂತ ಶಂಕರ್, ಅಲ್ಬರ್ಟ್ ಡೈನಿ ಕುಟ್ಟಿನ್ಹೋ, ಸುನೀಲ್ ಕುಮಾರ್ ಉಪಸ್ಥಿತರಿದ್ದರು.

ರಾಜ್ಯ ಒಕ್ಕೂಟದ ನಿರ್ದೇಶಕರಾದ ಮಂಜುನಾಥ ಎಸ್. ಕೆ. ಶುಭಹಾರೈಸಿದರು. ಜಿಲ್ಲಾ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಸಾಲ್ಯಾನ್, ಜಿಲ್ಲಾ ಸಹಕಾರ ಅಭಿವೃದ್ಧಿ ಅಧಿಕಾರಿ ವಿಜಯ ಬಿ.ಎಸ್. ಉಪಸ್ಥಿತರಿದ್ದರು.

ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಿಕಾ ಸ್ವಾಗತಿಸಿದರು. ನಿರ್ದೇಶಕರಾದ ಸುನಿಲ್ ಕುಮಾರ್ ವಂದಿಸಿದರು. ಶರತ್ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!