spot_img
Thursday, March 5, 2026
spot_img

ಡಾ| ಬಿ.ಬಿ.ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಸಿ‌ಎಂಎ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆ

ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟಿಂಗ್ ಆಫ್ ಇಂಡಿಯಾ ನಡೆಸುವ ಸಿ‌ಎಂಎ ಫೌಂಡೇಶನ್, ಡಿಸೆಂಬರ್ 2025ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ.
ಪ್ರಗತಿ, ದೀಕ್ಷಿತಾ, ಐಶ್ವರ್ಯ, ತಿಲಕ್ ಹಾಗೂ ಶಬ್ದಿಕಾ ಪೂಜಾರಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ
ಪ್ರಥಮ ದರ್ಜೆ ಕಾಲೇಜು ಹಾಗೂ ವಿ-ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ
ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು
ಅಭಿನಂದನೆ ಸಲ್ಲಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!