spot_img
Thursday, March 5, 2026
spot_img

ಅರಸಮ್ಮಕಾನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

ಕುಂದಾಪುರ: ಅರಸಮ್ಮಕಾನು ಶ್ರೀನಾಗಕನ್ನಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಮೋಹನ್‌ದಾಸ್ ಶೆಟ್ಟಿ ಕುದ್ರುಬೀಡು, ಕಾರ್ಯದರ್ಶಿ ಪ್ರವೀಣ್‌ಕುಮಾರ್ ಶೆಟ್ಟಿ ತೋಟದಮನೆ, ಜತೆ ಕಾರ್ಯದರ್ಶಿ ರಾಜೇಂದ್ರ ಶೆಟ್ಟಿ ಶಾಂದ್ರಬೆಟ್ಟು, ಸದಸ್ಯರಾಗಿ ನಾಗರಾಜ ಬಾಯರಿ ಗಂಗಡಬೈಲು,ಎಚ್ ಅರವಿಂದ ಶೆಟ್ಟಿ ಅಡೋಲ್, ಭೋಜು ಪೂಜಾರಿ ಹೊಗೆಹೊಳೆ, ಗೋವಿಂದ ನಾಯ್ಕ ಶಾಂದ್ರಬೆಟ್ಟು, ರಜನಿ ಶೆಟ್ಟಿ ಮೇಲ್ಬೆಟ್ಟು, ಜ್ಯೋತಿ ಶೆಟ್ಟಿ ಹತ್ತೋಕ್ಲು,ತಂತ್ರಿಗಳಾಗಿ ಗಿರೀಶ್ ಸೋಮಾಯಾಜಿ ಪಡುವಳ್ಳಿ,ಅರ್ಚಕರಾಗಿ ನಾಗರಾಜ ಬಾಯರಿ ಗಂಗಡಬೈಲು ಆಯ್ಕೆಗೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!