spot_img
Thursday, March 5, 2026
spot_img

ಮನೋಹರ್ ಉಪ್ಪುಂದ ಅವರಿಗೆ ಮಂಗಳೂರು ವಿ.ವಿ.ಯಿಂದ ಡಾಕ್ಟರೇಟ್ ಪದವಿ

ಕುಂದಾಪುರ: ಕೋಟೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮನೋಹರ್ ಉಪ್ಪುಂದ ಅವರು ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಸಿ. ಕುಸುಮಾಕರ ಹೆಬ್ಬಾರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ
‘Merger and Acquisition of Commercial Banks: A Study with Special Reference to the Merger of SBI and its Associates’ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿ‌ಎಚ್.ಡಿ. ಪದವಿ ಲಭಿಸಿದೆ.

ಮನೋಹರ್ ಉಪ್ಪುಂದ ಅವರು ಉಪ್ಪುಂದದ ಮತ್ಸ್ಯೋದ್ಯಮಿ ಈಶ್ವರ ಬಬ್ರಿ ಹಾಗೂ ಧರ್ಮಾವತಿ ದಂಪತಿಗಳ ಪುತ್ರರಾಗಿದ್ದು, ಹಲವು ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ರ್‍ಯಾಂಕ್ ಪಡೆದು ಉತ್ತೀರ್ಣರಾಗಿದ್ದಾರೆ. ಶೈಕ್ಷಣಿಕ ಸಾಧನೆಯ ಜೊತೆಗೆ ಅವರು ಉತ್ತಮ ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!