spot_img
Wednesday, March 4, 2026
spot_img

ವಂಡ್ಸೆ: ಶಾಲೆ ಮಕ್ಕಳಿಗೆ ಚಿಟ್ಟೆಗಳ ದರ್ಶನ

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.16 ಶುಕ್ರವಾರ ಸಾಲುಮರದ ತಿಮ್ಮಕ್ಕ ಇಕೋ ಕ್ಲಬ್ ವತಿಯಿಂದ, ಶಾಲಾ ಮಕ್ಕಳಿಗೆ, ಚಿಟ್ಟೆಗಳ ತಜ್ಞರಾದ ಸಮ್ಮಿಲನ ಶೆಟ್ಟಿ ಅವರು ಚಿಟ್ಟೆಗಳ ಜೀವನಚಕ್ರ ಹಾಗೂ ಅವುಗಳ ಆಹಾರ ಕ್ರಮದ ಬಗ್ಗೆ ಸವಿವರವಾಗಿ ತಿಳಿಸಿಕೊಟ್ಟರು.

ಮಕ್ಕಳಿಗೆ ಪರಿಸರದ ಗಿಡ ಮರಗಳಲ್ಲಿ ಇರುವ ಚಿಟ್ಟೆಗಳು ಹಾಗೂ ಅವುಗಳ ಮೊಟ್ಟೆಗಳನ್ನು ಪ್ರಾತ್ಯಕ್ಷಿಕವಾಗಿ ತೋರಿಸಿಕೊಟ್ಟರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶಂಕರ, ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!