spot_img
Monday, March 16, 2026
spot_img

ಹಾಲಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

ಕುಂದಾಪುರ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 28 – ಹಾಲಾಡಿ ಇಲ್ಲಿ ಜನವರಿ 26 ರಂದು ನಡೆಯುವ ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದ ಪೂರ್ವಭಾವಿಯಾಗಿ ಶಾಲಾ ಆವರಣದ ಸ್ವಚ್ಛತಾ ಕಾರ್ಯಕ್ರಮ ಜ. 18 ರಂದು ಜೆಸಿಐ ಹಾಲಾಡಿ, ಶಾರದೋತ್ಸವ ಸಮಿತಿ ಹಾಲಾಡಿ ಮತ್ತು 28 – ಹಾಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನಡೆಯಿತು.

ಜೆಸಿಐ ಹಾಲಾಡಿ ಮತ್ತು ಶಾರದೋತ್ಸವ ಸಮಿತಿಯ ಸದಸ್ಯರು ಹಾಗೂ ಹಳೆ ವಿಧ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!