spot_img
Monday, March 16, 2026
spot_img

ಸಿ.ಎಸ್. ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಉತ್ಕೃಷ್ಟ ಸಾಧನೆ

ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಸಿ.ಎಸ್. ಫೌಂಡೇಶನ್, ಜನವರಿ 2026ರಲ್ಲಿ ನಡೆಸಿದ ಪರೀಕ್ಷೆಯಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ.

ಶಯನಾ ಸಿ. ಶೆಟ್ಟಿ, ಸಂಪತ್, ಸಂಜನಾ, ರಾಹುಲ್ ಶ್ರೀಯಾನ, ಗಣೇಶ್, ಮಾನ್ಯ, ಕಿಶನ್, ನಿಖಿಲ್, ಸಿಂಚನ, ಸುರಕ್ಷಾ ಮೊಗವೀರ,
ರೋಶನ್, ವರ್ಷಿತಾ ಯು.ಡಿ., ರಕ್ಷಿತ್, ಸಹನಾ ಹಾಗೂ ಸಿಂಚನ ಉತ್ತೀರ್ಣರಾಗಿದ್ದಾರೆ.

ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವಿ-ರೀಚ್ ಸಂಸ್ಥೆಯ ಪಠ್ಯ-ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ
ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!