spot_img
Monday, March 16, 2026
spot_img

ಮಂದಾರ್ತಿ: ಬೃಹತ್ ಹಿಂದೂ ಸಮಾಜೋತ್ಸವ ಪೋಸ್ಟರ್ ಬಿಡುಗಡೆ

ಮಂದಾರ್ತಿ: ಫೆ 1ರಂದು ಹಿಂದೂ ಸಂಗಮ ಸಮಿತಿ ಮಂದಾರ್ತಿ ಮಂಡಲ ನೇತೃತ್ವದಲ್ಲಿ ನಡೆಯುವ ಹೆಗ್ಗುಂಜೆ, ಬಿಲ್ಲಾಡಿ, ಕಾಡೂರು, ನಡೂರು ಗ್ರಾಮಗಳ ಬೃಹತ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು.

ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಎಚ್.ಧನಂಜಯ ಶೆಟ್ಟಿ, ಉದ್ಯಮಿ ಮಹೇಶ್ ಉಡುಪ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಗಂಗಾಧರ ಶೆಟ್ಟಿ, ಗುರುಪ್ರಸಾದ್ ಮೈರ್ಕೊಮೆ, ಅನುವಂಶಿಕ ಮೊಕ್ತೇಸರ ಶ್ರೀನಿವಾಸ್ ಶೆಟ್ಟಿ, ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ, ದೇವಸ್ಥಾನದ ಸಿಬ್ಬಂದಿಗಳು, ಊರಿನ ಪ್ರಮುಖರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!