spot_img
Thursday, March 5, 2026
spot_img

ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯಲ್ಲಿ ನಮಸ್ಯಾ ಸುರೇಶ್ ಪ್ರಥಮ ರನ್ನರ್ ಆಫ್ ಪ್ರಶಸ್ತಿ

ಕುಂದಾಪುರ : ಜನೆವರಿ 25ರಂದು ಪುದಿಚೆರಿಯಲ್ಲಿ ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ ೨೧ನೇ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯ ಜೆಡ್.ಆರ್.ಎಲ್ ಕೆಟಗರಿಯಲ್ಲಿ ನಮಸ್ಯಾ ಸುರೇಶ್ ಪ್ರಥಮ ರನ್ನರ್ ಆಫ್ ಪ್ರಶಸ್ತಿ ಪಡೆದರು.

ಈ ಸ್ಪರ್ಧೆಯಲ್ಲಿ ರಾಷ್ಟ್ರದ ವಿವಿಧ ಭಾಗಗಳಿಂದ 2200 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇವರಿಗೆ ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಾ ಕುಂದಾಪುರ ಕೇಂದ್ರದ ಮುಖ್ಯಸ್ಥ ಪ್ರಸನ್ನ ಕೆ.ಬಿ, ಬೋಧಕರಾದ ಮಹಾಲಕ್ಷ್ಮಿ ಮತ್ತು ದೀಪಾ ತರಬೇತಿ ನೀಡಿರುತ್ತಾರೆ. ಭಟ್ಕಳದ ಸುರೇಶ್ ಕುಮಾರ್ ನಾಯ್ಕ ಮತ್ತು ಸುಮಲತಾ ಸುರೇಶ್ ಅವರು ಪುತ್ರಿಯಾದ ಇವರು ಕುಂದಾಪುರದ ಓಕ್ ವುಡ್ ಇಂಡಿಯನ್ ಶಾಲೆಯಲ್ಲಿ ೫ನೇ ತರಗತಿಯಲ್ಲಿ ಓದುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!