spot_img
Saturday, March 21, 2026
spot_img

ಸಾರ್ವಜನಿಕ ಆಡಳಿತ ಸ್ನಾತಕೋತ್ತರ ಪದವಿಯಲ್ಲಿ  ಪ್ರವೀಣ್ ಡಿ 11ನೇ rankನೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಕುಂದಾಪುರ :2024-25 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ನಡೆಸಿದ ಸ್ನಾತಕೋತ್ತರ ಪದವಿ ಪರೀಕ್ಷೆಯ ಸಾರ್ವಜನಿಕ ಆಡಳಿತ ವಿಭಾಗದಲ್ಲಿ  ಪ್ರವೀಣ್ ಡಿ ಕೋಟ್ಯಾನ್ ಪಡುಕೆರೆ ಇವರು ರಾಜ್ಯದಲ್ಲಿ 11 ನೇ rank ನೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಉದ್ಯಾವರ ಕನಕೊಡ ಮೊಗವೀರ ಸಭೆಯ ಗುರಿಕಾರರಾಗಿದ್ದ ದಿ. ದಯಾಕರ ಕುಂದರ್ ಹಾಗೂ ಸುಂದರಿ ಕೋಟ್ಯಾನ್ ದಂಪತಿಗಳ ಮಗನಾಗಿದ್ದು, ಕಳೆದ 15 ವರ್ಷಗಳಿಂದ ಕರ್ನಾಟಕ ಸರಕಾರದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತ ಪ್ರಸ್ತುತ ಬೈಂದೂರು ಶಾಸಕರಾದ  ಗುರುರಾಜ್ ಶೆಟ್ಟಿ ಗಂಟಿಹೊಳೆ ಯವರ ಆಪ್ತ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!