spot_img
Thursday, February 5, 2026
spot_img

ಮುರಾನಿಮರ ಬೊಬ್ಬರ್ಯ, ನಾಗದೇವಸ್ಥಾನ: ನೂತನ ಗರ್ಭಗುಡಿಗೆ ಶಿಲಾನ್ಯಾಸ

ಬಳ್ಕೂರು ಗ್ರಾಮದ ಮುರಾನಿಮರ ಬೊಬ್ಬರ್ಯ ಹಾಗೂ ನಾಗದೇವರ ಜೀರ್ಣೋದ್ಧಾರ ಸಮಿತಿ ವತಿಯಿಂದ ದೇವಸ್ಥಾನದ ಜೀರ್ಣೋದ್ಧಾರದ ನೂತನ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕೋಟ ಅಮೃತೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಆನಂದ್ ಸಿ ಕುಂದರ್, ಮಾಜಿ ಸಂಸದ, ಮಾಜಿ ಸಚಿವರು ಜಯಪ್ರಕಾಶ್ ಹೆಗ್ಡೆ, ತಾಲೂಕು ಪಂಚಾಯತ್ ಮಾಜಿ ಸದಸ್ಯ ರಾಮಕಿಶನ್ ಹೆಗ್ಡೆ ಶಿಲಾನ್ಯಾಸವನ್ನು ನೇರವೇರಿಸಿದ್ದರು
ಮುರಾನಿಮರ ನಾಗ ಬೊಬರ್ಯ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಜೀವ್ ಎಮ್ ಪುತ್ರನ್, ಭಾಸ್ಕರ್ ಶೆಟ್ಟಿ ದಿಂಡ್ಕಲ, ಹಾಗೂ ಬಾಲಚಂದ್ರ ಶೆಟ್ಟಿ, ನರಸಿಂಹ ಪೂಜಾರಿ, ಹಾಗೂ ಆಡಳಿತ ಮಂಡಳಿ ಸದಸ್ಯರು, ಊರ ನಂಬಿದ ಭಕ್ತರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಅಂಗನವಾಡಿ ಶಿಕ್ಷಕರಿಗೆ ಹಾಗೂ ಸಹಾಯಕರಿಗೆ ಗ್ರಾಚುವಿಟಿ ಸೌಲಭ್ಯ ಒದಗಿಸಲು ಶಾಸಕ ಗಂಟಿಹೊಳೆ ಸದನದಲ್ಲಿ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಅಂಗನವಾಡಿ ಶಿಕ್ಷಕರಾಗಿ ಹಾಗೂ ಸಹಾಯಕರಾಗಿ ಹಲವು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಈಗಾಗಲೇ ನಿವೃತ್ತರಾದವರು ತಮ್ಮ ಸೇವಾವಧಿಯಲ್ಲಿ ಅತೀ ಕಡಿಮೆ ಗೌರವ ಧನದಲ್ಲಿ ಸೇವೆ ಸಲ್ಲಿಸಿ, ಯಾವುದೇ ಇತರೆ ಸೌಲಭ್ಯಗಳಿಲ್ಲದೇ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!