spot_img
Tuesday, March 24, 2026
spot_img

ವಂಡ್ಸೆ ಗ್ರಾಮ ಪಂಚಾಯತ್ ಜಮಾಬಂಧಿ

ವಂಡ್ಸೆ : ವಂಡ್ಸೆ ಗ್ರಾಮ ಪಂಚಾಯಿತಿಯ ೨೦೨೪-೨೫ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂಧಿ ಸಭೆ ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಜಮಾಬಂಧಿ ಅಧಿಕಾರಿಯಾಗಿ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ಕುಂದಾಪುರ ಇಲ್ಲಿನ ಅಧಿಕಾರಿ ಆಶಾಲತಾ ಭಾಗವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗೋವರ್ಧನ ಜೋಗಿ ಜಮಾಬಂಧಿ ಕಾರ್ಯಕ್ರಮ ಮಾಡುವುದರಿಂದ ಪಾರದರ್ಶಕ ಆಡಳಿತ ನಡೆಸುವಂತಾಗುವುದು ಎಂದು ಸಭೆಗೆ ತಿಳಿಸಿದರು.

ಗ್ರಾಮ ಪಂಚಾಯತ್ ಸದಸ್ಯರಾದ ಉದಯ ಕುಮಾರ ಶೆಟ್ಟಿ, ಜಮಾಬಂಧಿ ತಪಾಸಣಾಧಿಕಾರಿ ಜಯ, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಗ್ರಾಮಸ್ಥರು ಭಾಗವಹಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಪೂರ್ಣಿಮಾ ಶೇಟ್ ಸ್ವಾಗತಿಸಿದರು. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸುರೇಶ ವಂದಿಸಿದರು

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!