spot_img
Tuesday, March 24, 2026
spot_img

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ಬೈಂದೂರು ತಾಲೂಕು ತಹಶೀಲ್ದಾರರ ಭೇಟಿ

ಉಪ್ಪುಂದ: ಉಪ್ಪುಂದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿಗೆ ಬೈಂದೂರು ತಾಲೂಕು ತಹಶೀಲ್ದಾರರಾದ ಶ್ರೀ ರಾಮಚಂದ್ರಪ್ಪನವರು ಭೇಟಿ ನೀಡಿ ಸಂಘದ ಕಾರ್ಯವೈಖರಿಗಳ ಬಗ್ಗೆ ಶ್ಲಾಘಿಸಿದರು. ಇವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಹಕಾರ ಸಂಘಗಳ ವಲಯ ಮೇಲ್ವಿಚಾರಕರಾದ ಶ್ರೀ ಶಿವರಾಮ ಪೂಜಾರಿ, ಸಂಘದ ಸಿ ಇ ಒ ವಿಷ್ಙು ಪೈ, ವ್ಯವಸ್ಥಾಪಕರಾದ ಎಚ್ ರಾಮ, ಭಾಸ್ಕರ ದೇವಾಡಿಗ ಕೆ, ಪ್ರಭಾರ ವ್ಯವಸ್ಥಾಪಕರಾದ ರಿತೇಶ್ ಕಿಣಿ, ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!